ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..!
(ನ್ಯೂಸ್ ಕಡಬ) newskadaba.com ಸುಳ್ಯ, ಅ.09. ಇನ್‍ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ಶನಿವಾರದಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಬೊಮ್ಮಾರಿನ ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ (55) ಎಂದು ಗುರುತಿಸಲಾಗಿದೆ. ಲಲಿತಾರವರು ಪ್ರತಿ ದಿನ ರಾತ್ರಿ ಮಲಗುವ ಸಮಯದಲ್ಲಿ ಇನ್‍ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್‍ನ್ನು ತೆಗೆದು ಮಲಗುತ್ತಿದ್ದರು. ಎಂದಿನಂತೆ ಶನಿವಾರ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ […]
ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್