Sunita Williams

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್

(ನ್ಯೂಸ್ ಕಡಬ) newskadaba.com ಮಾ. 19 : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. ಇದೀಗ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಪೇಸ್‌ಎಕ್ಸ್‌ನ ಡ್ರ‍್ಯಾಗನ್ ಕ್ಯಾಪ್ಸುಲ್ ಮೂಲಕ ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿರುವ ಬಗ್ಗೆ ಮಾತನಾಡಿದ ಅವರು, ನಾನು ಅಧಿಕಾರಕ್ಕೆ ಬಂದಾಗ ಅವರನ್ನು ಮರಳಿ ಕರೆ ತರಬೇಕು ಎಂದು […]

ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಕೊಟ್ಟ ಮಾತನ್ನ ನಾವು ಈಡೇರಿಸಿದ್ದೇವೆ ಎಂದ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 14. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿದ್ದುಕೊಂಡೆ ಅಮೆರಿಕದ ಅಧ್ಯಕ್ಷಿಯ ಚುನಾವಣೆಗೆ ಮತ ಚಲಾವಣೆ ಮಾಡಲಿದ್ದಾರೆ ಎನ್ನಲಾಗಿದೆ. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಟಾರ್‌ ಲೈನರ್‌ ತಾಂತ್ರಿಕ ಸಮಸ್ಯೆಗಳಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದು, ಭೂಮಿಗೆ ವಾಪಾಸ್ಸು ಬರಲು 2025ರ ಫೆಬ್ರವರಿವರೆಗೆ ಕಾಯಬೇಕಾಗುತ್ತದೆ. ಅಮೆರಿಕದಲ್ಲಿ ನವೆಂಬರ್‌ ನಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಾಹ್ಯಾಕಾಶದಿಂದಲೇ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮತಚಲಾಯಿಸಲಿದ್ದಾರೆ.  

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top