ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ […]

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ