ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ
(ನ್ಯೂಸ್ ಕಡಬ) newskadaba.com, ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ. […]
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
