ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..!
(ನ್ಯೂಸ್ ಕಡಬ) newskadaba.com ನ. 13. ಸಂವಿಧಾನದ 300 ಎ ವಿಧಿಯು ಕಾನೂನಿನ ಅಧಿಕಾರದಿಂದ ಹೊರತುಪಡಿಸಿ ಯಾವುದೇ ವ್ಯಕ್ತಿಯು ತನ್ನ ಆಸ್ತಿಯಿಂದ ವಂಚಿತನಾಗಬಾರದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕಾರ್ಯಾಂಗ, ಏಕಪಕ್ಷೀಯ ನಿರ್ಧಾರವು ತಪ್ಪು ಎಂದಿರುವ ಸರ್ವೋಚ್ಛ ನ್ಯಾಯಾಲಯವು, ಆರೋಪಿಗಳ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದಿದೆ. ಬುಲ್ಡೋಜರ್ ಕ್ರಮ ಅಧಿಕಾರದ ಹಂಚಿಕೆಗೆ ವಿರುದ್ಧವಾಗಿದೆ. ದೇಶದ ಕಾನೂನನ್ನು ಗೌರವಿಸಬೇಕು ಎಂದಿರುವ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ […]
ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
