ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿದ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್ ನಿಟ್ಟುಸಿರು ಬಿಟ್ಟಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ […]
ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ Read More »
ಕರ್ನಾಟಕ