ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ಅ.17: ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‌‍ಐಟಿ) ಎಡಿಜಿಪಿ ಚಂದ್ರಶೇಖರ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿ ಸಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸುವ ಮೂಲಕ ಕಾನೂನು ಹೋರಾಟದಲ್ಲಿ ಎಚ್‌.ಡಿ.ಕುಮಾರಸ್ವಾಮಿಗೆ ದೊಡ್ಡ ಗೆಲುವಾಗಿದೆ. ಸರ್ಕಾರದ ಮೇಲನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ರುಜುವಾತಾ ಗುತ್ತಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ […]

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್