ಇನ್ಮುಂದೆ ವರದಕ್ಷಿಣೆ ದೂರು ನೀಡಿದಾಕ್ಷಣ ಯಾರನ್ನೂ ಬಂಧಿಸುವಂತಿಲ್ಲ ► ಕಾರಣವೇನೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜು.28. 1983ರಲ್ಲಿ ರಚನೆಯಾದ ವರದಕ್ಷಿಣೆ ವಿರೋಧಿ ಕಾನೂನನ್ನು ಹಲವು ಮಹಿಳೆಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಹಲವು ವರ್ಷಗಳಿಂದ ದೂರುಗಳು ದಾಖಲಾಗಿರೋ ಹಿನ್ನೆಲೆಯಲ್ಲಿ ವರದಕ್ಷಿಣೆ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ನಡೆಸದೆ ಇನ್ಮುಂದೆ ಯಾರನ್ನೂ ಶೀಘ್ರವೇ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ವಿವಾಹಿತ ಮಹಿಳೆಗೆ ಪತಿ ಅಥವಾ ಆತನ ಕುಟುಂಬದಿಂದಾಗುವ ಹಿಂಸೆಯನ್ನು ತಡೆಯುವ ಸಲುವಾಗಿ ವರದಕ್ಷಿಣೆ ವಿರೋಧಿ ಕಾನೂನನ್ನು ಜಾರಿಗೆ ತರಲಾಗಿದ್ದು, ಕಾನೂನಿನ ದುರ್ಬಳಕೆ ಆಗುತ್ತಿರುವುದರಿಂದ ದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಕುಟುಂಬ ಕಲ್ಯಾಣ ಸಮಿತಿಗಳನ್ನ ಸ್ಥಾಪಿಸಬೇಕು ಎಂದು ನ್ಯಾ. ಎ.ಕೆ […]

ಇನ್ಮುಂದೆ ವರದಕ್ಷಿಣೆ ದೂರು ನೀಡಿದಾಕ್ಷಣ ಯಾರನ್ನೂ ಬಂಧಿಸುವಂತಿಲ್ಲ ► ಕಾರಣವೇನೆಂದು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್