ಗಾಂಜಾ ಪ್ರಕರಣ- 4 ಮಂದಿ ಸೆರೆ
(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ […]
ಗಾಂಜಾ ಪ್ರಕರಣ- 4 ಮಂದಿ ಸೆರೆ Read More »
ಕರಾವಳಿ, ಕ್ರೈಮ್ ನ್ಯೂಸ್
