ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ […]

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ Read More »

ಕರ್ನಾಟಕ