suspended

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com, ಜು. 10. ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ […]

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು!

ಕಾಂಬೋಡಿಯಾದ ಮಾಜಿ ನಾಯಕ ಹುನ್ ಸೇನ್ ಅವರೊಂದಿಗಿನ ದೂರವಾಣಿ ಸಂಭಾಷಣೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರನ್ನು ಥಾಯ್ಲೆಂಡ್‌ನ ಸಾಂವಿಧಾನಿಕ ನ್ಯಾಯಾಲಯ ಅಮಾನತು ಮಾಡಿದೆ. ಕರೆ ಸೋರಿಕೆಯಾದ ಹಿನ್ನಲೆಯಲ್ಲಿ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದರು. ಆದರೆ, ಅದಕ್ಕೆ ಶಿನವಾತ್ರ ನಿರಾಕರಿಸಿದ್ದ ಹಿನ್ನಲೆಯಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪೇಟೊಂಗ್‌ಟಾರ್ನ್, ಕಾಂಬೋಡಿಯಾದ ಮಾಜಿ ನಾಯಕನನ್ನು “ಅಂಕಲ್‌” ಎಂದು ಕರೆದಿದ್ದಲ್ಲದೆ ಥಾಯ್ ಮಿಲಿಟರಿ ಕಮಾಂಡರ್‌ನನ್ನು ಟೀಕಿಸಿದ್ದು ಸಾರ್ವಜನಿಕರ ಕೋಪಕ್ಕೆ ಕಾರಣವಾಯಿತು. ಅವರನ್ನು ಪ್ರಧಾನಿ ಹುದ್ದೆಯಿಂದ ವಜಾ

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು! Read More »

ಕರಾವಳಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬುರ್ಖಾ ಧರಿಸಿ ಡ್ಯಾನ್ಸ್ ➤ ನಾಲ್ವರು ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ನಗರದ  ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.   ಈ ಕಾಲೇಜಿನಲ್ಲಿ ಡಿ. 07ರಂದು ಸಂಜೆ ಕಾರ್ಯಕ್ರಮ ನಡೆದಿದ್ದು, ಇದಾದ ಬಳಿಕ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ

ಮಂಗಳೂರು: ಬುರ್ಖಾ ಧರಿಸಿ ಡ್ಯಾನ್ಸ್ ➤ ನಾಲ್ವರು ವಿದ್ಯಾರ್ಥಿಗಳು ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top