ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ಹಾಗೂ ಸದನಕ್ಕೆ ಅಗೌರವ ತೋರಿದ ಹಿನ್ನೆಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜು. 21) ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಅಮಾನತಿಗೊಳಗಾದ ಶಾಸಕರಲ್ಲಿ ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಹಾಗೂ ವೇದವ್ಯಾಸ ಕಾಮತ್ ಅವರು […]
ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು Read More »
ಕರ್ನಾಟಕ
