ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 12. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಬೆಳಗಾವಿ ಸುವರ್ಣಸೌಧದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರ ಕುತಂತ್ರದಿಂದ ಲಾಠಿ ಚಾರ್ಜ್ ಮಾಡಲಾಗಿದೆ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣ ವಚನ ಹೇಳುವ ಸಿದ್ದರಾಮಯ್ಯ ಬಸವಣ್ಣ ಅವರ ಅನುಯಾಯಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಿದರು. […]

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ಕರ್ನಾಟಕ