ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

(ನ್ಯೂಸ್‌ ಕಡಬ) newskadaba.com,  ಸೆ.11 ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಆಭರಣ ಅರ್ಪಿಸುವ ಮುನ್ನ […]

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್