swift

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 09. ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಅಪಘಾತದಲ್ಲಿ ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯವಾಗಿದೆ. ಎರಡೂ ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ […]

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು‌ ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ
Scroll to Top