ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤ ಡಿವೈಎಸ್ಪಿ ಎಚ್.ಎಸ್.ರೇಣುಕಾರಾಧ್ಯ
(ನ್ಯೂಸ್ ಕಡಬ)newskadaba.com ಮೈಸೂರು, ಜ.07. ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ಡಿವೈಎಸ್ಪಿ ಎಚ್.ಎಸ್.ರೇಣುಕಾರಾಧ್ಯ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಟಿಟಿಎಲ್ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕವು ಆಯೋಜಿಸಿದ್ದ ಸೈಬರ್ ಅಪರಾಧ […]
ಸೈಬರ್ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤ ಡಿವೈಎಸ್ಪಿ ಎಚ್.ಎಸ್.ರೇಣುಕಾರಾಧ್ಯ Read More »
ಕರ್ನಾಟಕ, ಕ್ರೈಮ್ ನ್ಯೂಸ್
