“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಕುರಿತು ಚಿತ್ರದುರ್ಗದಲ್ಲಿ ವಿಚಾರಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ/ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ […]

“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಕುರಿತು ಚಿತ್ರದುರ್ಗದಲ್ಲಿ ವಿಚಾರಸಂಕಿರಣ Read More »

ಕರ್ನಾಟಕ