ಸೆ. 25ರ ಜನತಾದರ್ಶನ ಕಾರ್ಯಕ್ರಮಕ್ಕೆ ವ್ಯವಸ್ಥಿತ ಸಿದ್ದತೆಗಳು- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸರ್ಕಾರದ ನಿರ್ದೇಶನದಂತೆ ಇದೇ ತಿಂಗಳ 25ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ತಿಳಿಸಿದರು. ಅವರು […]

ಸೆ. 25ರ ಜನತಾದರ್ಶನ ಕಾರ್ಯಕ್ರಮಕ್ಕೆ ವ್ಯವಸ್ಥಿತ ಸಿದ್ದತೆಗಳು- ಡಾ. ಆನಂದ್ Read More »

ಕರಾವಳಿ