ಟಿ-20; ಭಾರತದ ವಿರುದ್ಧ ವೆಸ್ಟ್ ಇಂಡೀಸ್’ಗೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಟ್ರಿನಿಡಾಡ್‌, ಆ 04. ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರದಂದು ನಡೆದ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಭಾರತದ ವಿರುದ್ಧ ನಾಲ್ಕು ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡ, ನಿಕೋಲಸ್ ಪೂರನ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ನಿಕೋಲಸ್ ಪೂರನ್ 34 ಎಸೆತಗಳಲ್ಲಿ […]

ಟಿ-20; ಭಾರತದ ವಿರುದ್ಧ ವೆಸ್ಟ್ ಇಂಡೀಸ್’ಗೆ ರೋಚಕ ಜಯ Read More »

ಕ್ರೀಡಾ ನ್ಯೂಸ್