T20 ವಿಶ್ವಕಪ್ ಫೈನಲ್ ಕುರಿತು ಮೊದಲ ಬಾರಿಗೆ ಮೌನ ಮುರಿದ ರಿಷಬ್ ಪಂತ್
(ನ್ಯೂಸ್ ಕಡಬ) newskadaba.com ನವದೆಹಲಿ, ಅ. 12. ದಕ್ಷಿಣ ಆಫ್ರಿಕಾ ವಿರುದ್ಧದ ICC T20 WorldCup 2024 Final ಪಂದ್ಯದ ನಿರ್ಣಾಯಕ ಘಟದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ರಿಷಬ್ ಪಂತ್ ಗಾಯದ ನಾಟಕವಾಡಿದ್ದರು ಎಂಬ ನಾಯಕ ರೋಹಿತ್ ಶರ್ಮಾ ಹೇಳಿಕೆಗೆ ಇದೇ ಮೊದಲ ಬಾರಿಗೆ ರಿಷಬ್ ಪಂತ್ ಮೌನ ಮುರಿದಿದ್ದಾರೆ. ಪಂದ್ಯ ಇನ್ನೇನು ಕೈ ಜಾರುತ್ತಿದೆ ಎನ್ನುತ್ತಿರುವಾಗ ನಾವೆಲ್ಲರೂ ಫೀಲ್ಡಿಂಗ್ ಸೆಟ್ ಮಾಡುವುದರಲ್ಲಿ ಬಿಸಿಯಾಗಿದ್ದೆವು. ಆದರೆ ಈ ಹಂತದಲ್ಲಿ ಪಂತ್ ಕೆಳಗೆ ಕುಸಿದಿದ್ದರು. ಕಾಲಿನ ನೋವಿನ […]
T20 ವಿಶ್ವಕಪ್ ಫೈನಲ್ ಕುರಿತು ಮೊದಲ ಬಾರಿಗೆ ಮೌನ ಮುರಿದ ರಿಷಬ್ ಪಂತ್ Read More »
ಕ್ರೀಡಾ ನ್ಯೂಸ್