Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ

(ನ್ಯೂಸ್‌ ಕಡಬ) newskadaba.com, ಆ.17:‌ ಏಷ್ಯಾಕಪ್‌ ಟಿ20 ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆ.9ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ 3ನೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್‌ ಅವರು 15 ಸದಸ್ಯರ ತಂಡವೊಂದನ್ನು ಪ್ರಕಟಿಸಿದ್ದಾರೆ. ಈ 15 ಸದಸ್ಯರ ಬಳಗದಿಂದ ಕೆಎಲ್‌ ರಾಹುಲ್‌, ಯಶಸ್ವಿ ಜೈಸ್ವಾಲ್‌, ಶ್ರೇಯಸ್‌ ಅಯ್ಯರ್‌ ಅವರನ್ನು ಕೈಬಿಟ್ಟಿದ್ದಾರೆ. ಕೈಫ್‌ ಪ್ರಕಾರ, ಏಷ್ಯಾಕಪ್‌ಗಾಗಿ ಭಾರತ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಮತ್ತು […]

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ Read More »

ಕ್ರೀಡಾ ನ್ಯೂಸ್