ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು…
(ನ್ಯೂಸ್ ಕಡಬ) newskadaba.com, ಆ.21: ಏಷ್ಯಾಕಪ್ ಟೂರ್ನಿಗೆ 15 ಸದಸ್ಯರುಗಳ ಟೀಂ ಇಂಡಿಯಾವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಪೈಕಿ ಟಿ20 ವಿಶ್ವಕಪ್ ಆಡಿದ 8 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಏಷ್ಯಾಕಪ್ 2025ರ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಹೀಗಿವೆ. ಏಷ್ಯಾ ಕಪ್‌ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, […]
ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರಿವರು… Read More »
ಕ್ರೀಡಾ ನ್ಯೂಸ್
