ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್
(ನ್ಯೂಸ್ ಕಡಬ) newskadaba.com, ಸೆ.02: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. “ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುತ್ತೇನೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ. “ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು […]
ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್ Read More »
ಕರಾವಳಿ


