ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ
(ನ್ಯೂಸ್ ಕಡಬ) newskadaba.com ಡಿ. 16 ದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ತಿಳಿಸಿದೆ. ಅವರಿಗೆ 73 ವರ್ಷ. ಜಾಕಿರ್ ಹುಸೇನ್ ಅವರು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್ನಿಂದ ಉಂಟಾಗುವ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಎರಡು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಾಕಿರ್ ಹುಸೇನ್ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು […]
ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ Read More »
ಬ್ರೇಕಿಂಗ್ ನ್ಯೂಸ್
