ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರವು 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಗ್ರೇಡ್ -1, ಗ್ರೇಡ್ -2 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪೈಕಿ 22 ಮಂದಿಯನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮುಂದುವರೆಸಲು ತಿಳಿಸಲಾಗಿದೆ. ಒಟ್ಟು ಮೂರು ಪಟ್ಟಿಯಲ್ಲಿ 146 ರಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಲಾಗಿದೆ. […]
ಶಾಸಕರ ಅತೃಪ್ತಿ- 146 ತಹಶೀಲ್ದಾರ್ ಗಳ ದಿಢೀರ್ ವರ್ಗಾವಣೆ Read More »
ಕರ್ನಾಟಕ
