ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ […]

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ