ರೌಡಿಶೀಟರ್ ಹತ್ಯೆ ಕೇಸು: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ. ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಮೃತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಭೈರತಿ ಬಸವರಾಜ್ ಜೊತೆಗೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ […]

ರೌಡಿಶೀಟರ್ ಹತ್ಯೆ ಕೇಸು: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ