ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 20. ನವದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ […]

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ಇಂದು ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್