ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಆ. 01. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುದಾನ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸುಹಾನ್ ಎಂ ಆರ್, ಸುಶಾಂತ್ ಎಂ ಆರ್, ಕಾಶಿಶ್ ಪಿ.ವಿ ಗೌಡ ಹಾಗೂ ಅನ್ವಿತ್ ಯು ತಂಡದಲ್ಲಿದ್ದರು. 8ನೇ ತರಗತಿಯ 14ರ ವಯೋಮಾನದ ಆಯ್ಕೆ […]
ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »
ಕರಾವಳಿ, ಕ್ರೀಡಾ ನ್ಯೂಸ್
