ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ […]
ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »
ಕರಾವಳಿ, ಕ್ರೀಡಾ ನ್ಯೂಸ್

