ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ
(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ 2ನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದರು. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30ಕ್ಕೆ ಈ ಅವಘಡ ಸಂಭವಿಸಿತ್ತು. ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. 2ನೇ ಭೂಕುಸಿತ […]
ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಮೃತ್ಯು; ಕುಟುಂಬಸ್ಥರಿಗೆ 5 ಲ.ರೂ ಪರಿಹಾರ ಘೋಷಣೆ Read More »
ಬ್ರೇಕಿಂಗ್ ನ್ಯೂಸ್
