ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 17. ಡೀಸೆಲ್ ಸಾಗಾಟದ ಲಾರಿಯೊಂದು ಮನೆ ಮೇಲೆ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಪರಿಯಾರಂ ಘಾಟಿ ರಸ್ತೆಯಲ್ಲಿ ಸಂಭವಿಸಿದೆ ಘಟನೆಯಿಂದ ಮನೆಗೆ ಹಾನಿ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಾಗಿದೆ.
ಸುಳ್ಯ: ಮನೆಮೇಲೆ ಉರುಳಿಬಿದ್ದ ಡೀಸೆಲ್ ಸಾಗಾಟದ ಲಾರಿ ➤ ಮೂವರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್