ಶಾಲಾ ವಾಹನಕ್ಕೆ ಟ್ಯಾಂಕರ್ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com, ಸೆ. 03 ಕಲಬುರಗಿ: ಸಿಮೆಂಟ್ ತುಂಬಿದ್ದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ […]
ಶಾಲಾ ವಾಹನಕ್ಕೆ ಟ್ಯಾಂಕರ್ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
