ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 30. ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ […]

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್