ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ

(ನ್ಯೂಸ್‌ ಕಡಬ) newskadaba.com,  ನ.24 :  ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ನಗರದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳ ಮಳೆ ಸುರಿಸಿದ್ದಾರೆ. ಕರ್ನಾಟಕ ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಯ್ಕೆಯಾದ 400ಕ್ಕೂ ಅಧಿಕ ಸ್ಕೇಟಿಂಗ್ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟಿಂಗ್ ಪಟುಗಳಾದ ಯುವರಾಜ್ ಕುಂದರ್ 2 ಚಿನ್ನದ ಪದಕ ಗೆದ್ದುಕೊಂಡರೆ, ತಸ್ಮಯಿ ಶೆಟ್ಟಿ […]

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್