ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

(ನ್ಯೂಸ್‌ ಕಡಬ) newskadaba.com,  ಸೆ.03ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಕಂಪನಿ ಆಗಿರುವ ಟಾಟಾ ಮೋಟಾರ್ಸ್, ಇದೀಗ ಹೊಚ್ಚ ಹೊಸ 9 ಆಸನಗಳ ಟಾಟಾ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದೆ. ಇದು ಸಿಬ್ಬಂದಿ ಸಾರಿಗೆ ವ್ಯವಸ್ಥೆಗೆ ಮತ್ತು ಬೆ ವಿಂಗರ್ ಪ್ಲಸ್ ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡುತ್ತದೆ. ಜೊತೆಗೆ ವಾಹನ ಮಾಲೀಕರಿಗೆ ಕಡಿಮೆ ಮಾಲೀಕತ್ವ ವೆಚ್ಚ ಹೊಂದ ಲು ನೆರವಾಗಲಿದ್ದು, ಹೆಚ್ಚಿನ ದಕ್ಷತೆ ಮತ್ತು ಲಾಭದಾಯಕತೆಯನ್ನು ಹೊಂದಲು ಸಹಾಯ ಮಾಡುತ್ತದೆ. […]

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್