Tata

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ. 11. ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ […]

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 09. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ86 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು,

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಜೂ. 13.  ಜಗತ್ತಿನಾದ್ಯಂತ ಕೋವಿಡ್‌ 19 ಸೋಂಕು ಬಾಧಿಸಿದ ಮೂರು ವರ್ಷಗಳ ಬಳಿಕ ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ ಕಂಪನಿಯು ವರ್ಕ್‌ ಫ್ರಂ ಹೋಮ್‌ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ. ಟಿಸಿಎಸ್ ಕಂಪನಿಯು ಯಾವುದೇ ಲಿಂಗತಾರತಮ್ಯವಿಲ್ಲದೇ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿತ್ತು, ಆದರೆ ಇದೀಗ ಕಂಪನಿಯು ವರ್ಕ್‌ ಫ್ರಂ ಹೋಮ್‌ ನಿಯಮವನ್ನು ರದ್ದುಗೊಳಿಸಿದ ಹಿನ್ನೆಲೆ

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ಇಂಡಿಯನ್ ಪ್ರೀಮಿಯರ್ ಲೀಗ್ ಇದರ ಪ್ರಾಯೋಜಕತ್ವವನ್ನು ಟಾಟಾ ಗ್ರೂಪ್ ಸಂಸ್ಥೆಯು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಐಪಿಎಲ್ ಚೇರ್ಮೆನ್ ಬ್ರಿಜೇಶ್ ಪಟೇಲ್, ಮುಂದಿನ ಐಪಿಎಲ್ ಪಂದ್ಯಾವಳಿಗೆ ಮುಖ್ಯ ಪ್ರಾಯೋಜಕರಾಗಿ ಟಾಟಾ ಗ್ರೂಪ್ ಆಯ್ಕೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಈ ಹಿಂದೆ ಐಪಿಎಲ್ ಟೂರ್ನಿ ಪ್ರಾಯೋಜಕತ್ವವು ಚೀನಾ ಮೂಲದ ವಿವೋ ಮೊಬೈಲ್ ಸಂಸ್ಥೆಯ ಹೆಸರಿನಲ್ಲಿತ್ತು, ಆದರೆ ಈ ಬಾರಿ ಟಾಟಾ ಗ್ರೂಪ್ ಬಿಡ್ ಗೆದ್ದಿದೆ.  

ವಿವೋ ಪ್ರಾಯೋಜಕತ್ವದಲ್ಲಿದ್ದ ಐಪಿಎಲ್ ಟೂರ್ನಿ “ಟಾಟಾ” ತೆಕ್ಕೆಗೆ..! Read More »

ಕ್ರೀಡಾ ನ್ಯೂಸ್

ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವವರಿಗೆ ಸಂತೋಷದ ವಿಷಯವೊಂದಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ಮೂಲಕ ಕೇವಲ 1.00 ರೂ.ನಲ್ಲಿ ಕಾರನ್ನು ನೀಡಲು ಮುಂದಾಗಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ. 1.00 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ

ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ► ಕೇವಲ ಒಂದು ರೂ. ನೀಡಿ ಟಾಟಾ ಕಾರು ಮನೆಗೊಯ್ಯುವ ಅವಕಾಶ Read More »

ರಾಷ್ಟ್ರೀಯ ನ್ಯೂಸ್
Scroll to Top