ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ
(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಓಪ್ಪೋ, ವಿವೋ, ಶಿಯೋಮಿ ಟೆಕ್ನಾಲಜಿ ಸೇರಿದಂತೆ ಚೀನಾ ಸ್ಮಾರ್ಟ್ ಫೋನ್ ಉತ್ಪಾದನಾ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದಾಗಿ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಂಸತ್ ನಲ್ಲಿ ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ. ಈ ಚೀನಾ ಸಂಸ್ಥೆಗಳು 2018-19, 2022-23 ರ ಅವಧಿಯಲ್ಲಿ ಕಸ್ಟಮ್ಸ್ ಸುಂಕ, ಜಿಎಸ್ ಟಿ ಸೇರಿದಂತೆ ಒಟ್ಟು 9 ಸಾವಿರ ಕೋಟಿ ರೂ.ಗಳ ತೆರಿಗೆ ವಂಚನೆ […]
ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
