income tax

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…!

(ನ್ಯೂಸ್ ಕಡಬ) newdkadaba.com ಬೆಂಗಳೂರು, ಡಿ. 27. ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆಯ ಕರೆ ನೀಡಿದ್ದು, ಮಾರ್ಚ್ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಬೇಕು. ಇಲ್ಲದಿದ್ದಲ್ಲಿ ಎಪ್ರಿಲ್ 1ರಿಂದ ಪಾನ್ ಕಾರ್ಡ್‌ಗಳನ್ನು ಬಂದ್ ಮಾಡಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ನೀವು ಏಪ್ರಿಲ್ 1 ರಿಂದ ಆಧಾರ್ ಲಿಂಕ್ ಆಗದ ಪ್ಯಾನ್ ಕಾರ್ಡ್ ಅನ್ನು ಬಳಸಿದಲ್ಲಿ, ಆದಾಯ ತೆರಿಗೆ ಇಲಾಖೆಯು ನಿಮಗೆ 10,000 ರೂಪಾಯಿ […]

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೇ ಇದ್ದಲ್ಲಿ 10 ಸಾವಿರ ರೂ. ದಂಡ…! Read More »

ಕರ್ನಾಟಕ