ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ […]

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ Read More »

ಕರಾವಳಿ