ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಶ್ವೇತಪತ್ರ ಮಂಡಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ನಿಯಮ 69ರ ಅಡಿ ಕಾಂಗ್ರೆಸ್‌ನ ಸದಸ್ಯರಾದ ಕೆ.ಎಂ. ಶಿವಲಿಂಗೇಗೌಡ, ಎನ್.ಎಚ್.ಕೋನರೆಡ್ಡಿ, ಶರತ್ ಬಚ್ಚೇಗೌಡ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದರು. ಇದಕ್ಕೆ ಶುಕ್ರವಾರ ಸದನದಲ್ಲಿ ಉತ್ತರಿಸಿದ ಸಿಎಂ, ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿದೆ […]

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್