ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್ […]

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್