teacher Job

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ನಗರದ ಬೊಂದೆಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಖುದ್ದಾಗಿ ಸರ್ಕಾರಿ ಬಾಲಕರ ಬಾಲ ಮಂದಿರ ಬೋಂದೆಲ್ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824- 2485401 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಗರದ ಬೊಂದೇಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2485401 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top