ಕೆಮ್ಮಾರ ಶಾಲೆಯಲ್ಲಿ ಉಚಿತ ಸೇವೆಗೈದ ಗೌರವ ಉಪನ್ಯಾಸಕಿ ಕು|ಅಝ್ಮಿಯಾಗೆ ಬೀಳ್ಕೊಡುಗೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 03. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೌರವ ಉಪನ್ಯಾಸಕಿಯಾಗಿ ಉಚಿತವಾಗಿ ಸೇವೆ ಮಾಡುತ್ತಿದ್ದ, ಇದೇ ಶಾಲೆಯ ಹಳೇ ವಿದ್ಯಾರ್ಥಿನಿ ಕುಮಾರಿ ಅಝ್ಮಿಯಾ ರವರಿಗೆ ವಿದಾಯದ ಗೌರವ ನೀಡಿ ಶುಭ ಹಾರೈಸಲಾಯಿತು. ತನ್ನ ಉನ್ನತ ಶಿಕ್ಷಣದ ನಿಮಿತ್ತ ಅನಿವಾರ್ಯ ಕಾರಣದಿಂದ ನಿವೃತ್ತಿ ಘೋಷಿಸಿದರು. ತಾನು ಕಲಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಮಕ್ಕಳಿಗೆ ಉಚಿತವಾಗಿ ಭೋಧನೆ ಮಾಡುವ ಮೂಲಕ ಸೇವೆ ಮಾಡುತ್ತಿದ್ದ ಕುಮಾರಿ ಅಝ್ಮಿಯಾರವರ ಕಾರ್ಯ ಶ್ಲಾಘನೀಯ. ಅವರ ಮುಂದಿನ […]
ಕೆಮ್ಮಾರ ಶಾಲೆಯಲ್ಲಿ ಉಚಿತ ಸೇವೆಗೈದ ಗೌರವ ಉಪನ್ಯಾಸಕಿ ಕು|ಅಝ್ಮಿಯಾಗೆ ಬೀಳ್ಕೊಡುಗೆ Read More »
ಕರಾವಳಿ
