ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ […]

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ