Teachers day celebration

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ […]

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 05. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಶಿಕ್ಷಕ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ ಎಂ.ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top