ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್ ಆಗಿರುವ ಶ್ರೀಯುತ ಡಾ ಶಿವಾನಂದ ನಾಯ್ಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪವನ್ನು ಬೆಳಗಿಸಿದರು. ನಂತರ ಮಾತನಾಡಿದ ಅವರು, “ವಿದ್ಯಾ ಕ್ಷೇತ್ರದಲ್ಲಿ ಸಾಧ್ಯವಾದದ್ದನೆಲ್ಲ ಮಾಡಿ ಮಕ್ಕಳಿಗೆ […]

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ