teachers

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ!

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು: ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ 159 ಅತಿಥಿ ಶಿಕ್ಷಕರು ತಮ್ಮ ಸಂಬಳಕ್ಕಾಗಿ ಕಾಯುತ್ತಿದ್ದು, ಅವರಿಗೆ ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ. ಫೆಬ್ರವರಿಯಿಂದ ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಸಮಾಧಿ ತೋಡುವ ಕಾರ್ಮಿಕರಿಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವೇತನ ಪಾವತಿಸಿಲ್ಲ ಎಂಬ ವರದಿ ಬೆನ್ನಲ್ಲೇ ಈಗ ಅತಿಥಿ ಶಿಕ್ಷಕರಿಗೂ ವೇತನ ನೀಡಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಪ್ರಾಥಮಿಕ ಶಾಲೆಯಿಂದ ಪದವಿ ಕಾಲೇಜಿನವರೆಗಿನ ಎಲ್ಲಾ 19 ಸಂಸ್ಥೆಗಳಲ್ಲಿ, 20,000 ರಿಂದ 25,000 […]

ಬೆಂಗಳೂರು: 159 ಅತಿಥಿ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ವೇತನ ಇಲ್ಲ! Read More »

ಕರಾವಳಿ

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17 ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಪಟ್ಟಿಯನ್ನು ಜ. 23ರಂದು ಪ್ರಕಟಿಸಲಾಗುತ್ತದೆ. ಜ. 24 ರಂದು ಬ್ಲಾಕ್‌ ಹಂತದಲ್ಲಿ

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ  Read More »

ಕರ್ನಾಟಕ
Scroll to Top