ಟಿ20 ವಿಶ್ವಕಪ್ ನಲ್ಲಿ ಗೆಲುವಿನ ಖಾತೆ ತೆರೆದ ಟೀಂ ಇಂಡಿಯಾ

(ನ್ಯೂಸ್ ಕಡಬ)newskadaba.com ದುಬೈ, ಅ. 07. ಭಾರತ ಮಹಿಳಾ ಕ್ರಿಕೆಟ್ ತಂಡವು ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸುವ ಮೂಲಕ ಅಂತಿಮವಾಗಿ ಟಿ20 ವಿಶ್ವಕಪ್‌ನಲ್ಲಿ ಗೆಲುವಿನ ಖಾತೆ ತೆರದಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ ಭಾರತ ಮಹಿಳಾ ತಂಡ, ಇಂದು ದುಬೈ ನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕ್ ವಿರುದ್ಧ ನಡೆದ 2ನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದೆ. ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ 8 […]

ಟಿ20 ವಿಶ್ವಕಪ್ ನಲ್ಲಿ ಗೆಲುವಿನ ಖಾತೆ ತೆರೆದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್