Team india

Asia Cup 2025: ಇಂದು ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.19: 2025ರ ಏಷ್ಯಾಕಪ್‌ ಸೆ.9ರಿಂದ ಆರಂಭವಾಗಲಿದೆ. ಈ ಟೂರ್ನಮೆಂಟ್‌ಗಾಗಿ ಭಾರತೀಯ ತಂಡವನ್ನು ಇಂದು ಬಿಸಿಸಿಐ ಸಭೆ ಕರೆದು ಘೋಷಣೆ ಮಾಡಲಿದೆ. ಮೊದಲು ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಮುಖ್ಯ ಆಯ್ಕೆಗಾರ ಅಜಿತ್‌ ಅಗರ್ಕರ್‌ ಹಾಗೂ ತಂಡದ ನಾಯಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿ ತಂಡವನ್ನು ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ಐಸಿಸಿ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ಗೆ ಕೂಡ ಟೀಂ ಇಂಡಿಯಾವನ್ನು ಹೆಸರಿಸಲಿದ್ದಾರೆ. ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಇಂದು ಮಹತ್ವದ ಸಭೆ […]

Asia Cup 2025: ಇಂದು ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ

(ನ್ಯೂಸ್‌ ಕಡಬ) newskadaba.com, ಆ.17:‌ ಏಷ್ಯಾಕಪ್‌ ಟಿ20 ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆ.9ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ 3ನೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್‌ ಅವರು 15 ಸದಸ್ಯರ ತಂಡವೊಂದನ್ನು ಪ್ರಕಟಿಸಿದ್ದಾರೆ. ಈ 15 ಸದಸ್ಯರ ಬಳಗದಿಂದ ಕೆಎಲ್‌ ರಾಹುಲ್‌, ಯಶಸ್ವಿ ಜೈಸ್ವಾಲ್‌, ಶ್ರೇಯಸ್‌ ಅಯ್ಯರ್‌ ಅವರನ್ನು ಕೈಬಿಟ್ಟಿದ್ದಾರೆ. ಕೈಫ್‌ ಪ್ರಕಾರ, ಏಷ್ಯಾಕಪ್‌ಗಾಗಿ ಭಾರತ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಮತ್ತು

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ Read More »

ಕ್ರೀಡಾ ನ್ಯೂಸ್

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..!

(ನ್ಯೂಸ್‌ ಕಡಬ) newskadaba.com, ಆ.06:‌ ಸೆ.9ರಿಂದ ಏಷ್ಯಾಕಪ್‌ ಟೂರ್ನಿ ಆರಂಭವಾಗಲಿದ್ದು, ಟೀಂ ಇಂಡಿಯಾವನ್ನು ಸೂರ್ಯಕುಮಾರ್‌ ಯಾದವ್‌ ಮುಂದುವರಿಸಲಿದ್ದಾರೆ. ಮುಂಬರುವ ಏಷ್ಯಾಕಪ್‌ ಟಿ20 ಮಾದರಿಯಲ್ಲಿ ನಡೆಯಲಿದ್ದು, ಹಾಗಾಗಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್‌ ಅವರನ್ನೇ ಕ್ಯಾಪ್ಟನ್‌ ಆಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಇನ್ನು ಶುಭ್‌ಮನ್‌ ಗಿಲ್‌ ಅವರಿಗೆ ಉಪನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಅಕ್ಷರ್‌ ಪಟೇಲ್‌ ಅವರು ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೆ, ಇದೀಗ ಉಪನಾಯಕನನ್ನು ಬದಲಿಸಲು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ. ಸೆ.9ರಂದು ಏಷ್ಯಾಕಪ್‌ನ ಉದ್ಘಾಟನಾ

ಏಷ್ಯಾಕಪ್‌ಗೆ ಸೂರ್ಯಕುಮಾರ್‌ ಕ್ಯಾಪ್ಟನ್‌..! Read More »

ಕ್ರೀಡಾ ನ್ಯೂಸ್

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ?

(ನ್ಯೂಸ್‌ ಕಡಬ) newskadaba.com, ಆ.05: ಭಾರತದ ತಂಡದ ಇಂಗ್ಲೆಂಡ್‌ ಪ್ರವಾಸ ಅಂತ್ಯಗೊಂಡಿದೆ. ಓವಲ್‌ ಮೈದಾನದಲ್ಲಿ ಕೊನೆಯ ದಿನದಂದು ನಡೆದ 5ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಇಂಗ್ಲೆಂಡ್‌ ಟೆಸ್ಟ್‌ ಸರಣಿಯ ಬಳಿಕ ಭಾರತ ತಂಡ ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಹಾಗಾಗಿ ಆಗಸ್ಟ್‌ನಲ್ಲಿ ಟೀಂ ಇಂಡಿಯಾಗೆ ಯಾವುದೇ ಪಂದ್ಯ ಇರುವುದಿಲ್ಲ. ಇನ್ನು ಭಾರತ ತಂಡವು 2025ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯ ಸೆ.9ರಿಂದ 28ರವರೆಗೆ ಟಿ20 ಸ್ವರೂಪದಲ್ಲಿ ಆಯೋಜಿಸಲಾಗಿದೆ. ಟೀಂ ಇಂಡಿಯಾ ಸೆ.10ರಂದು

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ? Read More »

ಕ್ರೀಡಾ ನ್ಯೂಸ್

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

(ನ್ಯೂಸ್‌ ಕಡಬ) newskadaba.com ಜೂ.28: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ. ವಿಶ್ವ

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌ Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಕಾನ್ಪುರ್,ಸೆ.13, ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ಸಂಚರಿಸುತ್ತಿದ್ದ ವೇಳೆ ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!! Read More »

ರಾಷ್ಟ್ರೀಯ ನ್ಯೂಸ್
Scroll to Top